Tue,Apr23,2024
ಕನ್ನಡ / English

ಪೋಷಕರು ಬೈದರು ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ‌ಗೆ ಶರಣು! | JANATA NEWS

04 Oct 2022
2110

ತುಮಕೂರು : ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ತಾಲೂಕಿನ ಬೆಳ್ಳಾವಿಯಲ್ಲಿ ನಡೆದಿದೆ.

ಪವಿತ್ರ (18) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪವಿತ್ರ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ. ಆಟವಾಡೋದ್ರಲ್ಲೇ ಸಮಯ ವ್ಯರ್ಥ ಮಾಡುತ್ತಿದ್ದೀಯಾ. ಓದಿಕೋ ಎಂದು ಹೆತ್ತವರು ಹೇಳಿದ್ದಾರೆ. ಪೋಷಕರು ಬೈದರು ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ‌ಗೆ ಶರಣಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಬೆಳ್ಳಾವಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :An upset student committed suicide because her parents scolded her!

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...