Thu,Apr25,2024
ಕನ್ನಡ / English

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಹೆಚ್.ಡಿ. ಕುಮಾರಸ್ವಾಮಿ | JANATA NEWS

04 Oct 2022
3390

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.

ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನೂತಕ ಪಕ್ಷ ಸ್ಥಾಪನೆ ಘೋಷಣೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ 20 ಜನ ಶಾಸಕರ ತಂಡ ಹೈದ್ರಾಬಾದ್​ಗೆ ಪ್ರಯಾಣ ಬೆಳೆಸಿದೆ.

ಸಿಎಂ ಕೆಸಿಆರ್​ ಆಹ್ವಾನದ ಮೇರೆಗೆ ಕುಮಾರಸ್ವಾಮಿ ತಂಡ ನಾಳೆ ಆ ಸಮಾರಂಭದಲ್ಲಿ ಭಾಗಿಯಾಗಲಿದೆ. ಸಿಎಂ ಕೆಸಿಆರ್‌ ನೂತನ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕೃತವಾಗಿ ನಾಳೆ ಸ್ಥಾಪನೆ ಮಾಡಲಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಭಾರತ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ನೂತನ ಪಕ್ಷ ಸ್ಥಾಪನೆ ಮಾಡಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆ ಕೆಸಿಆರ್ ಚರ್ಚೆ ನಡೆಸಿದ್ದರು.

RELATED TOPICS:
English summary :Along with 20 MLAs of JDS, H.D. went to Hyderabad. Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...