Fri,Apr26,2024
ಕನ್ನಡ / English

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು, ಇಬ್ಬರು ಸ್ಥಳದಲ್ಲೇ ಸಾವು | JANATA NEWS

11 Oct 2022
1412

ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮರೆವಾಡ ಗ್ರಾಮದ ಬಳಿ ನಡೆದಿದೆ.

ಯಶವಂತ ಯಲಿಗಾರ (26), ಅಕ್ಷಯ ಕಡಕೋಳ (26) ಮೃತ ದುರ್ದೈವಿಗಳು. ಯರಗಟ್ಟಿ-ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ ಯಶವಂತ ಸೋಮಶೇಖರ ಯಲಿಗಾರ ಹಾಗೂ ಜೊತೆಗಿದ್ದ ಅಕ್ಷಯ ಕಡಕೋಳ ಸಾವಿಗೀಡಾಗಿದ್ದಾರೆ.

ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ಧಾರವಾಡದ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The driver lost control and the car hit the bridge, killing two people on the spot

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...