Mon,May13,2024
ಕನ್ನಡ / English

ಟ್ಯೂಶನ್‌ಗೆ ತೆರಳಿದ್ದ ಬಾಲಕಿಯ ಮೃತದೇಹ ಸಂಪ್​​ನಲ್ಲಿ ಪತ್ತೆ, ಅತ್ಯಾಚಾರ, ಕೊಲೆ ಶಂಕೆ! | JANATA NEWS

12 Oct 2022
2137

ಮಂಡ್ಯ : ಟ್ಯೂಶನ್‌ಗೆಂದು ತೆರಳಿದ್ದ 10 ವರ್ಷದ ವಿದ್ಯಾರ್ಥಿನಿಯ ಶವ ನೀರಿನ ಸಂಪಿನಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

10 ವರ್ಷದ ಬಾಲಕಿ ನಿನ್ನೆ ಮಧ್ಯಾಹ್ನ ಟ್ಯೂಷನ್ ಗಾಗಿ ಮನೆಯಿಂದ ತೆರಳಿದ್ದಳು. ಆದರೆ ಸಂಜೆಯಾದರೂ ಬಾಲಕಿ ಮನೆಗೆ ವಾಪಸ್​ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಮಳವಳ್ಳಿ ಪಟ್ಟಣದ ಪೊಲೀಸರಿಗೆ ದೂರು ನೀಡಿದ್ದರು.

ಈ ವೇಳೆ ಬಾಲಕಿಯ ಮೃತದೇಹ ಟ್ಯೂಷನ್ ನಡೆಸುತ್ತಿದ್ದ ನಿವಾಸದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿದ್ದ ಮನೆಯ ಸಂಪಿನಲ್ಲಿ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂದನದಲ್ಲಿ ಮುಗಿಲು ಮುಟ್ಟಿದೆ.

ಮನೆಯ ಮಾಲೀಕರು ನೀರಿನ ಸೆಂಪಿನೊಳಗೆ ಬಾಲಕಿಯ ಶವ ಇರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The dead body of a girl who had gone to tuition was found in the sump, rape and murder are suspected!

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...