Sat,Apr27,2024
ಕನ್ನಡ / English

ಯುವತಿಯ ಅನುಮಾನಾಸ್ಪದ ಸಾವು: ಅತ್ಯಾಚಾರ-ಕೊಲೆ ಶಂಕೆ | JANATA NEWS

13 Oct 2022
3093

ಬೆಳಗಾವಿ : ಚಿಕಿತ್ಸೆ ಫಲಿಸದೇ ಯುವತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ.. ಇದೀಗ ಕುಟುಂಬಸ್ಥರು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಕಾಲ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತ ಯುವತಿ.

ಒಂದು ತಿಂಗಳ ಹಿಂದೆ ತಬಸ್ಸುಮ್ ಬೆಂಗಳೂರಿನ ಕಾಲ್ ಸೆಂಟರ್‌ ಗೆ ಕೆಲಸಕ್ಕೆ ಸೇರಿದ್ದರು. ಆದರೆ ಬುಧವಾರ ಅಪರಿಚಿತ ಯುವಕನೋರ್ವ ತಬಸ್ಸುಮ್‌ ಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದ. ಬಳಿಕ ಯುವತಿಯ ಮೊಬೈಲ್‌ ನೊಂದಿಗೆ ಎಸ್ಕೇಪ್ ಆಗಿದ್ದಾನೆ.

ಪೋಷಕರು ಆಸ್ಪತ್ರೆಗೆ ಬಂದಾಗ ತಬಸ್ಸುಮ್ ನಿತ್ರಾಣ ಸ್ಥಿತಿಯಲ್ಲಿದ್ದಳು. ಯುವತಿಯ ತಲೆಯ ಹಿಂಬದಿಯಲ್ಲಿ, ಮೈಮೇಲೆ ಸಿಗರೇಟ್‌ನಿಂದ ಸುಟ್ಟಿದ ಗಾಯದ ಗುರುತು ಪತ್ತೆಯಾಗಿವೆ. ಹೆಚ್ಚಿನ ಚಿಕಿತ್ಸೆಗೆ ಮಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ತಬಸ್ಸುಮ್ ಸಾವನ್ನಪ್ಪಿದ್ದಾಳೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಸಿಬಿಐ ತನಿಖೆ ನಡೆಸಬೇಕು, ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Suspicious death of young woman: Rape-murder suspected

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...