Fri,Apr26,2024
ಕನ್ನಡ / English

ಆಧುನಿಕ ಭಗೀರಥ ಮಂಡ್ಯದ ಕೆರೆ ಕಾಮೇಗೌಡ ಇನ್ನಿಲ್ಲ | JANATA NEWS

17 Oct 2022
2972

ಮಂಡ್ಯ : ಆಧುನಿಕ ಭಗೀರಥ ಎಂದು ಕರೆಸಿಕೊಂಡಿದ್ದ ಕೆರೆ ಕಾಮೇಗೌಡ (84) ಸೋಮವಾರ ಮುಂಜಾನೆ 4 ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ.

ಕುಂದೂರು ಬೆಟ್ಟದ ತಪ್ಪಲಿನಲ್ಲಿ 16 ಕಟ್ಟೆಗಳನ್ನು ನಿರ್ಮಿಸಿ ಪ್ರಾಣಿ-ಪಕ್ಷಿಗಳಿಗೆ ಕುಡಿವ ನೀರೊದಗಿಸಿದ, ಅಂತರ್ಜಲ ವೃದ್ಧಿಗೆ ಪ್ರಮುಖ ಕೊಡುಗೆ ನೀಡಿದ, ಬೆಟ್ಟದ ತಪ್ಪಲಿನಲ್ಲಿ ಗಿಡನೆಟ್ಟು ಪರಿಸರ ಕಾಳಜಿ ಮೆರೆದ ಕಾಮೇಗೌಡರು 'ಆಧುನಿಕ ಭಗೀರಥ', 'ಕೆರೆಗಳ ಮನುಷ್ಯ' ಎಂದೇ ಹೆಸರುವಾಸಿಯಾಗಿದ್ದರು.

ಕಾಮೇಗೌಡರ ಕಾರ್ಯವನ್ನು ಮೆಚ್ಚಿ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ನಲ್ಲಿ ಶ್ಲಾಘಿಸಿದ್ದರು. ಇದರಿಂದ ಕಾಮೇಗೌಡರಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ ಸೇರದಂತೆ ಹಲವು ಪ್ರಶಸ್ತಿಗಳು ಕಾಮೇಗೌಡರಿಗೆ ಸಂದಿವೆ.

ಕಾಮೇಗೌಡರ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ಹಲವರು ಸಂತಾಪ ದುಃಖ ವ್ಯಕ್ತಪಡಿಸಿದ್ದಾರೆ. ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು15 ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Lake Kamegowda of modern Bhagirath Mandya is no more

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...