Fri,May17,2024
ಕನ್ನಡ / English

ರಾಮನಗರ, ಚನ್ನಪಟ್ಟಣ ಎರಡೂ ನನ್ನ ಕಣ್ಣುಗಳಿದ್ದಂತೆ: ಕುಮಾರಸ್ವಾಮಿ | JANATA NEWS

22 Oct 2022
1759

ರಾಮನಗರ : ಈ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಅಲ್ಪಸಂಖ್ಯಾತರ ಘಟಕದ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕರೆಯುತ್ತಿದ್ದಾರೆ. ಆದರೆ ನಾನು ಚನ್ನಪಟ್ಟಣದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ಎರಡು ಕ್ಷೇತ್ರಗಳಿಂದ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ನಾನು ಸ್ಪರ್ಧೆ ಮಾಡೋ ಕ್ಷೇತ್ರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಟೂರಿಂಗ್ ಟಾಕೀಸ್ ತರ ಒಂದೊಂದು ಚುನಾವಣೆಗೆ ಒಂದೊಂದು ಕ್ಷೇತ್ರಕ್ಕೆ ನಾನು ಹೋಗಲ್ಲ. ನಮ್ಮ ಪಕ್ಷದಲ್ಲಿ ಆ ರೀತಿಯ ವಾತಾವರಣ ಇಲ್ಲ. ಮಾಗಡಿಯಿಂದ ಸ್ಪರ್ಧೆಗಿಳಿಯುವಂತೆ ಕೆಲವರು ಒತ್ತಡ ಹೇರಿದ್ರು. ಆದ್ರೆ ಈ ಬಗ್ಗೆ ನಾನು ಈಗಾಗಲೇ ಸ್ಪಷ್ಟ ತೀರ್ಮಾನ ಮಾಡಿದ್ದೇವೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

RELATED TOPICS:
English summary :Both Ramanagara and Channapatna are like my eyes: Kumaraswamy

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...