Tue,Oct28,2025
ಕನ್ನಡ / English

ಹೃದಯಾಘಾತದಿಂದ 13 ವರ್ಷದ ಬಾಲಕಿ ಸಾವು, ನೋವಲ್ಲೂ ಸಾರ್ಥಕತೆ ಮೆರೆದ ಪಾಲಕರು | JANATA NEWS

28 Oct 2022

ಉಡುಪಿ : 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ.

ಅನುಶ್ರೀ (13) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ, ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 8ನೇ ತರಗತಿ ಓದುತ್ತಿದ್ದಳು.

ಮನೆಯ ಮೊದಲ ಮಹಡಿಯಲ್ಲಿ ಓದುತ್ತಿದ್ದ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಬಾಲಕಿ ಸಾವನ್ನಪ್ಪಿದ್ದಾಳೆ.

ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮಗಳ ಸಾವಿನಿಂದ ಕಂಗಾಲದ ಪಾಲಕರು, ನೋವಿನಲ್ಲೂ ಅನುಶ್ರೀಯ ಕಣ್ಣುಗಳನ್ನು ದಾನ ಮಾಡಿ ಇತರರ ಬದುಕಿಗೆ ಬೆಳಕಾಗಿದ್ದಾರೆ.

RELATED TOPICS:
English summary :13-year-old girl dies due to heart attack, parents overcome pain

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...