Fri,Dec12,2025
ಕನ್ನಡ / English

ಪಂಚರತ್ನ ಯಾತ್ರೆಯ ಬೃಹತ್​ ಸಮಾವೇಶ ಕಾರ್ಯಕ್ರಮ 5 ದಿನ ಮುಂದೂಡಿಕೆ | JANATA NEWS

01 Nov 2022

ಕೋಲಾರ : ಮುಳಬಾಗಿಲಿನ ಕುರುಡುಮಲೆ ಮಹಾಗಣಪತಿ ದೇವಸ್ಥಾನದಲ್ಲಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ನಿಖಿಲ್​ ಕುಮಾರಸ್ವಾಮಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಯಾತ್ರೆಗೆ ಇಂದು(ನ,1) ಚಾಲನೆ ನೀಡಿದರು. ಬಳಿಕ ನಡಯಬೇಕಿದ್ದ ಬೃಹತ್​ ಸಮಾವೇಶ ಮಳೆ ಹಿನ್ನೆಲೆ ಮುಂದೂಡಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಬೈಪಾಸ್ ಬಳಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು ಇಂದು ಆಯೋಜಿಸಿ, ಆ ಮೂಲಕ ಆರಂಭಿಸೋದಕ್ಕೆ ಎಲ್ಲಾ ತಯಾರಿ ನಡೆಸಲಾಗಿತ್ತು. ಆದ್ರೇ ಮಳೆಯಿಂದಾಗಿ ಅಡ್ಡಿ ಉಂಟಾದ ಕಾರಣ ಇಂದಿನಿಂದ ಐದು ದಿನಗಳವರೆಗೆ ಮುಂದೂಡಿಕೆ ಮಾಡಲಾಗಿದೆ. ನಿರಂತರ ಮಳೆ ಬೀಳುತ್ತಿರುವ ಹಿನ್ನೆಲೆ ಸಮಾವೇಶ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳನ್ನು ಇಂದಿನಿಂದ ಐದು ದಿನಗಳ ವರೆಗೆ ಮುಂದೂಡಲಾಗಿದೆ.

RELATED TOPICS:
English summary :Pancharatna Yatra grand conference program postponed for 5 days

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...