Tue,Apr23,2024
ಕನ್ನಡ / English

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ | JANATA NEWS

02 Nov 2022
2589

ಕಲಬುರಗಿ : 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕರು ಹೆಚ್ಚು ಮೊಬೈಲ್ ಬಳಕೆ ಮಾಡುತ್ತಿದ್ದರು, ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನ ಕಂಡು ಅತ್ಯಾಚಾರ ಗೈದಿದ್ದಾರಂತೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಆಕೆಯ ಕೈಕಾಲು ಕಟ್ಟಿ ಅತ್ಯಾಚಾರವೆಸಗಿ ಬಳಿಕ ಆರೋಪಿಗಳು ವೇಲ್​ನಿಂದ ಕತ್ತು ಹಿಸುಕಿ ಕೊಲೆಗೈದಿರಬಹುದು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ

RELATED TOPICS:
English summary :A minor girl was raped and killed

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...