Mon,May20,2024
ಕನ್ನಡ / English

ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ನಳಿನ್​ಕುಮಾರ್​ ಕಟೀಲ್​ ಗುದ್ದಲಿ ಪೂಜೆ | JANATA NEWS

02 Nov 2022
1901

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿದ್ದ ಪ್ರವೀಣ್ ಕುಟುಂಬದ ಹಳೆಯ ಮನೆಯನ್ನು ಕೆಡವಿ, ಆ ಜಾಗದಲ್ಲಿ ಹೊಸ ಮನೆಗೆ ಭೂಮಿ ಪೂಜೆ ನಡೆದಿದೆ.

ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೂತನವಾದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ್ದು, ಬಿಜೆಪಿ ವತಿಯಿಂದ ಪ್ರವೀಣ್ ಕುಟುಂಬಕ್ಕೆ ಹೊಸ ಮನೆಯನ್ನು ಕಟ್ಟಿಸಿಕೊಡುವುದಾಗಿ ಸಂಸದ ನಳಿನ್ ಕುಮಾರ್​ ಅವರು ಭರವಸೆ ನೀಡಿದ್ದರು.

ಪ್ರವೀಣ್ ಅವರ ಬೆಳ್ಳಾರೆ ಸಮೀಪದ ನೆಟ್ಟಾರುವಿನಲ್ಲಿ ಈಗಿರುವ ಮನೆಯ ಸಮೀಪದಲ್ಲೇ ಹೊಸ ಮನೆಯನ್ನು ನಿರ್ಮಿಸುವುದು ಪ್ರವೀಣ್‌ ಅವರ ಕನಸಾಗಿತ್ತು. ಅದೇ ಜಾಗದಲ್ಲಿ ಮನೆ ನಿರ್ಮಾಣ ಆಗಬೇಕೆಂಬುದು ಕುಟುಂಬದವರ ಆಶಯವೂ ಆಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಗುದ್ದಲಿಪೂಜೆ ನಡೆಸುವ ಮೂಲಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. 60 ಲಕ್ಷ ರೂಪಾಯಿ ವೆಚ್ಚದಲ್ಲಿ 2,700ಚದರ್​ ಅಡಿ ಮನೆಯು ಪ್ರವೀಣ್ ನೆಟ್ಟಾರು ಸಮಾಧಿಯ ಪಕ್ಕದಲ್ಲಿ ಮೇ ತಿಂಗಳ ಅಂತ್ಯದೊಳಗೆ ನಿರ್ಮಾಣವಾಗಲಿದೆ.

ಈ ಸಮಾರಂಭದಲ್ಲಿ ಸಚಿವರಾದ‌ ಕೋಟಾ ಶ್ರೀನಿವಾಸ್ ಪೂಜಾರಿ, ಎಸ್.ಅಂಗಾರ ಸೇರಿದಂತೆ ಹಲವು ಜನಪ್ರತಿನಿಧಿಗಳು, ಹಿಂದೂ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

RELATED TOPICS:
English summary :Nalin Kumar Kateel Guddali Puja for Praveen Nettaru dream house

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...