Sun,May12,2024
ಕನ್ನಡ / English

ಬೈಕ್​ಗೆ ಗುದ್ದಿದ ಲಾರಿ: ದಂಪತಿ ಸಾವು, ಮಕ್ಕಳಿಬ್ಬರಿಗೆ ಗಾಯ | JANATA NEWS

06 Nov 2022
3201

ಮಂಗಳೂರು : ಸ್ಕೂಟರ್​ಗೆ ಲಾರಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಹೊರವಲಯದ ಕಲ್ಲಾಪು ಬಳಿ ನಡೆದಿದೆ.

ಮಾರುಕಟ್ಟೆಯಿಂದ ಹೊರಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಜೆಪ್ಪು ತಂದೊಳಿಗೆ ನಿವಾಸಿ ಗಂಗಾಧರ್ (4 5) ಹಾಗೂ ಕೊಣಾಜೆ ಪಜೀರು ನಿವಾಸಿ ನೇತ್ರಾವತಿ(48) ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ಸಂಭವಿಸಿದೆ.

ಸ್ಕೂಟರಿನಲ್ಲಿದ್ದ ಮೃತ ನೇತ್ರಾವತಿ ಅವರ ಮಗಳು ಮೋಕ್ಷಾ(4), ಹಾಗೂ ಅಕ್ಕನ ಮಗ ಜ್ಞಾನೇಶ್ ಗಂಭೀರ ಗಾಯಗೊಂಡಿದ್ದಾರೆ.

ಗಂಗಾಧರ ಅವರು ನೇತ್ರಾವತಿ ಮತ್ತು ಇಬ್ಬರು ಮಕ್ಕಳನ್ನು ಸ್ಕೂಟರ್​ನಲ್ಲಿ ಕರೆದುಕೊಂಡು ಪಂಪ್​ವೆಲ್​ನಿಂದ ತೊಕ್ಕೊಟ್ಟು ಕಡೆಗೆ ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಎದುರು ಕಲ್ಲಾಪು ಮಾರ್ಕೆಟ್​ನಿಂದ ಬಂದ ಲಾರಿ ಗುದ್ದಿದೆ. ಸ್ಕೂಟರ್​ನಲ್ಲಿದ್ದ ನಾಲ್ವರೂ ರಸ್ತೆಗೆ ಬಿದ್ದಿದ್ದಾರೆ. ಗಂಗಾಧರ್ ಹಾಗೂ ನೇತ್ರಾವತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಲಾರಿ ಚಾಲಕ ಹನೀಫ್​ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

English summary :Lorry hit a bike: Couple killed, two children injured

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...