Fri,Sep29,2023
ಕನ್ನಡ / English

ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿದ್ದರೆ ಒಳ್ಳೆಯದು | JANATA NEWS

18 Nov 2022
6834

ಹುಬ್ಬಳ್ಳಿ : ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಸೂಕ್ತ ಎಂದು ಮಾಜಿ ಸಚಿವ ಸಂತೋಷ್‌ ಲಾಡ್‌ ಹೇಳಿಕೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳಲಾರಂಭಿಸಿವೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್‌ ಗಾಗಿ ಪೈಪೋಟಿ ನಡೆಸಿದ್ದಾರೆ.

ಇದರ ನಡುವೆ ಅವರ ಅಪ್ಪಟ ಅನುಯಾಯಿ ಎನಿಸಿಕೊಂಡ ಮಾಜಿ ಸಚಿವ ಸಂತೋಷ್ ಲಾಡ್ ಸಿಎಂ ಕನಸು ಕಾಣ್ತಿರೋ ಸಿದ್ಧರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸೋದು ಬೇಡ ಅಂತ ಹೊಸ ಬಾಂಬ್ ಸಿಡಿಸಿದ್ದಾರೆ. ಇದು ಭಾರಿ ಚರ್ಚೆಗೆ ಕಾರಣವಾಗಿದೆ.

ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜ್ಯ ಪ್ರವಾಸ ಮಾಡಲಿ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಿ ಈ ಬಾರಿ ಚುನಾವಣೆ ಅವರು ಸ್ಪರ್ಧಿಸದಿದ್ದರೆ ಸೂಕ್ತ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

RELATED TOPICS:
English summary :It would be good if Siddaramaiah did not contest the election

ನಾಳೆ ಶುಕ್ರವಾರ ಕರ್ನಾಟಕ ಬಂದ್ : ಕಾವೇರಿ ನೀರಿಗಾಗಿ ಕಾವೇರಿದ ಚಳುವಳಿ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸಮರ್ಥತೆ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ

ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್

ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ

ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!

ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌

ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ

ನ್ಯೂಸ್ MORE NEWS...