Thu,Sep11,2025
ಕನ್ನಡ / English

ರೋಸ್ ಕಾರ್ಯಕ್ರಮದಲ್ಲಿ ಯುವತಿ ಕುಸಿದು ಬಿದ್ದು ಸಾವು! | JANATA NEWS

25 Nov 2022

ಉಡುಪಿ : ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ.

ಹಾವಂಜೆ ನಿವಾಸಿ ಜೋರ್ಜ್​ ಕೋತಾ ಮತ್ತು ಐರಿನ್​ ಖೋತಾ ದಂಪತಿ ಪುತ್ರಿ ಜೋಸ್ನಾ ಲೂವಿಸ್(23) ಮೃತ ದುರ್ದೈವಿ. ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮಕ್ಕೆ ಜೋಸ್ನಾ ತೆರಳಿದ್ದರು.

ರಾತ್ರಿ 8.30 ಗಂಟೆ ಸುಮಾರಿಗೆ ಜೋಸ್ನಾ ಕುಸಿದು ಬಿದ್ದಿದ್ದಾರೆ. ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಳೆ.

ಮಿಲಾಗ್ರಿಸ್​ ಕಾಲೇಜಿನಲ್ಲಿ ಈ ವರ್ಷ ಜೋರ್ಜ್​ ಎಂಕಾಂ ಪದವಿ ಮುಗಿಸಿದ್ದಳು. ಜೋರ್ಜ್​ ಕುಸಿದು ಬಿದ್ದ ದೃಶ್ಯ ವೈರಲ್​ ಆಗಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED TOPICS:
English summary :A young woman collapsed and died at the Rose program!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...