Sat,Apr27,2024
ಕನ್ನಡ / English

ನರ್ಸಿಂಗ್ ಕಾಲೇಜಿನಲ್ಲಿ 10 ಸಾವಿರ ಕೊಟ್ಟರೆ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ, ಸಾಮೂಹಿಕ ನಕಲು | JANATA NEWS

12 Dec 2022
1690

ದಾವಣಗೆರೆ : ನರ್ಸಿಂಗ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ನಕಲು ಮಾಡುತ್ತಿದ್ದು ಇದಕ್ಕೆ ಕಾಲೇಜು ಸಿಬ್ಬಂದಿಗಳೇ ಸಾಥ್​ ನೀಡಿದ ಘಟನೆ ದಾವಣಗೆರೆ ಆಂಜನೇಯ ಬಡಾವಣೆಯಲ್ಲಿರುವ ಸಂಜೀವಿನಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.

ನರ್ಸಿಂಗ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ನಕಲು ಮಾಡುತ್ತಿದ್ದ ವೇಳೆ ಏಕಾಏಕಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಕಾಲೇಜಿಗೆ ದಾಳಿ ನಡೆಸಿದ ಘಟನೆ ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಸಂಜೀವಿನಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.

ವರದಿಗಳ ಪ್ರಕಾರ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ನೀಡಲು ಪ್ರತಿಯೊಬ್ಬರಿಂದ 10 ಸಾವಿರ ರೂ. ಹಣ ವಸೂಲಿ ಮಾಡಲಾಗಿದೆ ಎನ್ನಲಾಗಿದೆ. ಹಣ ನೀಡಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಿ ಅವರಿಗೆ ಮಾತ್ರ ಉತ್ತರ ಹೇಳಿಕೊಡುತ್ತಿದ್ದರು ಎನ್ನಲಾಗಿದೆ.

RELATED TOPICS:
English summary :10,000 in nursing college, separate room arrangement for examination, mass copying

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...