Fri,Dec12,2025
ಕನ್ನಡ / English

ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ಕ್ರಮ ಅಗತ್ಯವಿಲ್ಲ | JANATA NEWS

14 Dec 2022

ಚಿತ್ರದುರ್ಗ : ಲವ್ ಜಿಹಾದ್ ತಡೆಗೆ ಪೊಲೀಸರ ವಿಶೇಷ ಕಾರ್ಯಪಡೆಯ ಅಗತ್ಯವಿಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಲವ್ ಜಿಹಾದ್ ತಡೆಗೆ ಪೊಲೀಸರ ವಿಶೇಷ ಕಾರ್ಯಪಡೆ ರಚಿಸಿ ಎಂದು ಹಿಂದೂ ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ‌.

ಲವ್ ಜಿಹಾದ್ ಮತಾಂತರ ನಿಷೇಧ ಕಾಯ್ದೆಯಡಿಯಲ್ಲೇ ಬಂದಿದೆ ಎಂದು ಅವರಿಗೆ ಹೇಳಿದ್ದೇನೆ. ಈ ಕುರಿತು ನಮ್ಮ ಪೊಲೀಸರು ಪ್ರಕರಣಗಳನ್ನು ದಾಖಲಿಸಬೇಕು. ಬೆಂಗಳೂರಿನ ಒಂದು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಹೋಗಲು ಸಂವಿಧಾನದಲ್ಲಿ ಅವಕಾಶ ಇದೆ. ಆದರೆ ಮತಾಂತರ ಮಾಡುವ ಮೊದಲು ಡಿಸಿ ಅವರಿಗೆ ಒಂದು‌ ತಿಂಗಳ ಮೊದಲು ತಿಳಿಸಬೇಕು. ಮತಾಂತರ ಮಾಡುವವರು, ಮತಾಂತರ ಆಗುವವರು ಇಂಥ ಧರ್ಮಕ್ಕೆ ಹೋಗುತ್ತೇವೆ ಎಂದು ತಿಳಿಸಬೇಕು. ಡಿಸಿ ಅವರು ಪರಿಶೀಲನೆ ಮಾಡಿದ ಬಳಿಕ ಅನುಮತಿ ನೀಡುತ್ತಾರೆ. ಈ ಕುರಿತು ಮತಾಂತರ ಕಾಯ್ದೆಯಲ್ಲಿ ಎಲ್ಲವೂ ಇದೆ ಎಂದು ವಿವರಿಸಿದರು.

ಸದ್ಯಕ್ಕೆ ನಮ್ಮ ರಾಜ್ಯದಲ್ಲಿ ಹೊಸ ಕಾಯ್ದೆಯ ಅಗತ್ಯವಿಲ್ಲ. ಯಾರೇ ಮತಾಂತರ ಮಾಡುವುದು ಕಂಡು ಬಂದರೆ ದೂರು ನೀಡಬೇಕು. ಸ್ಪೆಷಲ್ ಟಾಸ್ಕ್ ಫೋರ್ಸ್ ಅಗತ್ಯ ಇಲ್ಲ. ಏನಾದರೂ ಪರಿಸ್ಥಿತಿ ಮಿತಿಮೀರಿದರೆ ಆ ಸಂದರ್ಭದಲ್ಲಿ ನೋಡೋಣ ಎಂದರು.

RELATED TOPICS:
English summary :No special legal action is required to prevent love jihad

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...