Thu,Sep11,2025
ಕನ್ನಡ / English

ರೈಲ್ವೆ ಹಳಿಯ ಮೇಲೆ ಒಂದೇ ಕುಟುಂಬದ ಮೂವರ ಶವಗಳು ಪತ್ತೆ! | JANATA NEWS

09 Jan 2023

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ತೊಂಡೆಬಾವಿ ಗ್ರಾಮದ ರೈಲ್ವೆ ನಿಲ್ದಾಣದ ಸಮೀಪವೆ ಇಂದು ಮೂವರ ಮೃತ ದೇಹಗಳು ಕಂಡುಬಂದಿದೆ.

ಓರ್ವ ಪುರುಷ, ಇಬ್ಬರು ಹೆಂಗಸರು ಚಲಿಸುವ ರೈಲಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರ ದೇಹಗಳು ಛಿದ್ರ ಛಿದ್ರವಾಗಿವೆ. ಗುರುತು ಸಿಗ್ತಿಲ್ಲ. ಒಂದೇ ಕುಟುಂಬದ ಮೂವರು ತಂದೆ ತಾಯಿ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತರ ದೇಹಗಳು ಛಿದ್ರಗೊಂಡಿದೆ, ರೈಲ್ವೆ ಪೊಲೀಸರು ತನಿಖೆ ನಡೆಸಿದ್ದಾರೆ.

RELATED TOPICS:
English summary :Three dead bodies of the same family were found on the railway tracks!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...