Thu,Sep11,2025
ಕನ್ನಡ / English

ಆತ್ಮಹತ್ಯೆ ಕೊಳ್ಳುವಾಗ ಪಂಚೆ ಹರಿದು, ಕೆಳಗೆ ಬಿದ್ದು ಯುವಕ ಸಾವು | JANATA NEWS

17 Jan 2023

ದೊಡ್ಡಬಳ್ಳಾಪುರ : ನೇಣು ಹಾಕಿಕೊಂಡು ಸಾಯಬೇಕು ಅಂತಾ ನಿರ್ಧರಿಸಿದ್ದ ಯುವಕನೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದ ತಾಲೂಕು ಕಚೇರಿ ವೃತ್ತದ ಬಳಿ ಕರೇನಹಳ್ಳಿಯ ನಾಗೇಂದ್ರಪ್ರಸಾದ್ 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ. ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಮರ ಹತ್ತಿ ಲುಂಗಿಯ (ಪಂಚೆ) ಒಂದು ಬದಿಯನ್ನು ಮರದ ಕೊಂಬೆಗೆ ಕಟ್ಟಿದ್ದಾನೆ.

ಅಷ್ಟರಲ್ಲೇ ಪಂಚೆ ಹರಿದು ಯುವಕ ಕೆಳಗೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿದೆ. ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ದೊಡ್ಡಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :While committing suicide, the young man stomach was torn, he fell down and died

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...