Thu,Sep11,2025
ಕನ್ನಡ / English

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಭೀಕರ ಹತ್ಯೆ | JANATA NEWS

19 Jan 2023

ವಿಜಯಪುರ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಭೀಕರ ಹತ್ಯೆ ಮಾಡಿರೋ ಘಟನೆ ವಿಜಯಪುರ ನಗರದ ಅಲಕುಂಟೆ ‌ನಗರದಲ್ಲಿ ನಡೆದಿದೆ.

ಮಲ್ಲಿಕಾರ್ಜುನ ದೊಡಮನಿ (43) ಹತ್ಯೆಯಾದ ವ್ಯಕ್ತಿ. ಮೃತ ವ್ಯಕ್ತಿ ಮಲ್ಲಿಕಾರ್ಜುನ್​​​ ಆಟೋ ಚಾಲಕನಾಗಿದ್ದ.

ಸಂಸದ ರಮೇಶ್ ಜೊಗಜಿಣಗಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೂರು ವರ್ಷದ ಹಿಂದೆ ಕೆಲಸ ಬಿಟ್ಟಿದ್ದರು. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು.

ಕೊಲೆಯಾದ ಸ್ಥಳದಲ್ಲಿ ಆಟೋ ಸಹ ಪತ್ತೆಯಾಗಿದೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕೊಲೆಯನ್ನು ಅಪರಿಚಿತರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A man was brutally killed by a stone on his head

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...