Tue,Oct28,2025
ಕನ್ನಡ / English

ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕರಿಸುವಾಗ ಸರ್ಕಾರಿ ಅಭಿಯೋಜಕಿ ಲೋಕಾಯುಕ್ತ ಬಲೆಗೆ | JANATA NEWS

05 Feb 2023

ದಾವಣಗೆರೆ : ಲಂಚ ಸ್ವೀಕರಿಸುವಾಗ ಸರ್ಕಾರಿ ವಿಶೇಷ ಅಭಿಯೋಜಕಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ನಡೆದಿದೆ.

ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಎಸ್.ಕೋಟೆಗೌಡರ್ ಸಿಕ್ಕಿಬಿದ್ದವರು. ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ.ಮದನ ಕುಮಾರ್ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧದ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಲು ರೇಖಾ 3ಲಕ್ಷ ರೂಪಾಯಿಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಈಗಾಗಲೇ 1.17ಲಕ್ಷ ರೂಪಾಯಿ ಹಣವನ್ನು ಪಡೆದಿದ್ದು, ಉಳಿದ 1.87 ಲಕ್ಷ ರೂಪಾಯಿ ಹಣದ ಚೆಕ್‍ನ್ನು ತಮ್ಮ ದಾವಣಗೆರೆ ನಿವಾಸದಲ್ಲಿ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೇಖಾ ಅವರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ SP ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದಾಳಿ ವೇಳೆ ರೇಖಾ ಪಡೆದಿದ್ದ ಖಾಲಿ ಚೆಕ್‌ ಮತ್ತು 1.87 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ.

RELATED TOPICS:
English summary :Government prosecutor in Lokayukta trap while accepting bribe from accused in POCSO case

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...