Tue,Aug04,2026
ಕನ್ನಡ / English

ಕೊಡಲಿಯಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ | JANATA NEWS

07 Feb 2023

ಗದಗ : ಪತ್ನಿಯನ್ನು ಕೊಡಲಿಯಿಂದ ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟಿ ಗ್ರಾಮದಲ್ಲಿ ಇಂದು ನಡೆದಿದೆ.

ವಿದ್ಯಾ ಮೌನೇಶ ಆಡಿನ‌ (24 ವ) ಕೊಲೆಯಾಗಿರುವ ದುರ್ದೈವಿ. ಮೌನೇಶ ಆಡಿನ ತನ್ನ ಹೆಂಡತಿಯನ್ನು ಕೊಡಲಿಗಿಂದ ಕೊಚ್ಚಿ ಕೊಲೆ ಮಾಡಿದ ಆರೋಪಿ.

ಕೌಟುಂಬಿಕ ಕಲಹ ಹಿನ್ನೆಲೆ ಮೌನೇಶ ಪತ್ನಿ ವಿದ್ಯಾ ಳನ್ನು ಕೊಲೆ ಮಾಡಿದ್ದಾನೆ. 8 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಿದ್ಯಾಶ್ರೀ ಮನ್ನೇಶ್, ಮನೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಪದೆ ಪದೆ ಜಗಳ ಮಾಡ್ತಿದ್ದರಂತೆ. ಆದರೆ ಇಂದು ಜಗಳ ವಿಕೋಪಕ್ಕೆ ಹೋಗಿ ಪತಿ ಮನ್ನೇಶ್​ ಪತ್ನಿಯನ್ನ ಕೊಚ್ಚಿ ಕೊಲೆ ಮಾಡಿದ್ದಾನೆ.

ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ.

RELATED TOPICS:
English summary :The barbaric killing of his wife by chopping him with an axe

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...