Thu,Sep11,2025
ಕನ್ನಡ / English

ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು | JANATA NEWS

09 Feb 2023

ಬಳ್ಳಾರಿ : ಲಂಚ ಸ್ವೀಕರಿಸುತ್ತಿದ್ದ ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ ಬಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಯೋಗೇಶ್, ಮಹಮದ್ ಗೌಸ್, ಹಾಗೂ ಪ್ರಶಾಂತ್ ರೆಡ್ಡಿ ಎಂಬುವವರು ಬಲೆಗೆ ಬಿದ್ದಿದ್ದಾರೆ.

ಮನೆ ಕಟ್ಟಲು ಪುರಾತತ್ವ ಇಲಾಖೆಯಿಂದ NOC ನೀಡಲು‌ ಹಣ ಬೇಡಿಕೆ ಇಟ್ಟಿದ್ದ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಅದರಂತೆ ಖಾಸಗಿ ಹೋಟೆಲ್​ನಲ್ಲಿ ಲಂಚದ ಹಣವನ್ನು ಮುಂಗಡವಾಗಿ ನೀಡುತ್ತಿದ್ದಾಗ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.

ರಾಜಶೇಖರ ಮುಲಾಲಿ ಎಂಬವರು ಬಳ್ಳಾರಿಯ ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ಕೋಟೆ ಪ್ರದೇಶದಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ. ಇದಕ್ಕಾಗಿ ಅವರು ಪುರಾತತ್ವ ಇಲಾಖೆಯಿಂದ NOC ನೀಡಲು‌ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಒಂದೂವರೆ ಲಕ್ಷ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.

ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ರಾಜಶೇಖರ ಮುಲಾಲಿ ಅವರು ಸಿಬಿಐಗೆ ದೂರು ನೀಡಿದ್ದರು. ಅದರಂತೆ ಖಾಸಗಿ ಹೋಟೆಲ್​ನಲ್ಲಿ ಮುಂಗಡ 50 ಸಾವಿರ ರೂಪಾಯಿ ಹಣ ಪಡೆಯಲು ಬಂದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

RELATED TOPICS:
English summary :Three officials of the Central Archeology Department fell into the CBI trap while accepting bribes

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...