Thu,Mar19,2026
ಕನ್ನಡ / English

ಎರಡು ವರ್ಷದ ಹಿಂದೆ ಯುವತಿಗೆ ಮದುವೆ, ವಿಷ ಸೇವಿಸಿ ಪ್ರೇಮಿಗಳಿಬ್ಬರ ಆತ್ಮಹತ್ಯೆ | JANATA NEWS

18 Feb 2023

ಯಾದಗಿರಿ : ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುವರ್ಣ(20), ಈಶಪ್ಪ(22) ಎಂದು ಗುರುತಿಸಲಾಗಿದೆ. ಇಬ್ಬರೂ ಶಹಾಪುರದ ಉರುಸಗುಂಡಗಿ ಗ್ರಾಮದವರಾಗಿದ್ದು ಐದಾರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

2 ವರ್ಷದ ಹಿಂದೆ ಸುವರ್ಣ ಬೇರೆಯವನನ್ನು ಮದುವೆಯಾಗಿ ಬೆಂಗಳೂರಿನಲ್ಲಿ ತನ್ನ ಗಂಡನ ಜೊತೆ ವಾಸವಾಗಿದ್ದಳು. ಸುವರ್ಣ ತನ್ನ ಗಂಡನಿಗೆ ಹೇಳದೆ ಬೆಂಗಳೂರಿನಿಂದ ಹುರುಸಗುಂಡಗಿ ಗ್ರಾಮಕ್ಕೆ ಬಂದಿದ್ದಳು.

ಈಶಪ್ಪ ಹಾಗೂ ಸುವರ್ಣ ಇಡೀ ರಾತ್ರಿ ಜೊತೆಯಾಗಿದ್ದು ಬೆಳಗಿನ ಜಾವ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Two years ago, a young woman got married, both lovers committed suicide by consuming poison

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ಹಾರ್ಮುಜ್ ಜಲಸಂಧಿಯಿಂದ ಮುಂಬೈ ತಲುಪಿದ ಭಾರತದ ಮೊದಲ ಟ್ಯಾಂಕರ್‌

48,000 ಮೆಟ್ರಿಕ್ ಟನ್ ನಾಫ್ತಾವನ್ನು ಸಾಗಿಸುತ್ತಿದ್ದ ತೈಲ ಟ್ಯಾಂಕರ್ ಎಂಟಿ ಸೇಫ್ಸೀ ವಿಷ್ಣು ಮೇಲೆ ದಾಳಿ

ನ್ಯೂಸ್ MORE NEWS...