Tue,Apr23,2024
ಕನ್ನಡ / English

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು! | JANATA NEWS

20 Feb 2023
1284

ಮಂಗಳೂರು : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್​​ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಅರುಣ್ ಸಿಂಗ್ ತೆರಳಿದ್ದಾರೆ. ಅರುಣ್​ ಸಿಂಗ್​ ಮಂಗಳೂರಿನ ಖಾಸಗಿ ಎ ಜೆ ಆಸ್ಪತ್ರೆಗೆ ತೆರಳಿದ್ದು ಆಸ್ಪತ್ರೆಯಲ್ಲಿ ಚೆಕಪ್ ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಅರುಣ್ ಸಿಂಗ್ ಚಿಕಿತ್ಸೆ ಪಡೆದಿದ್ದಾರೆ.. ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕೂಡ ಕರ್ನಾಟಕಕ್ಕೆ ಆಗಮಿಸಿದ್ದು ಈ ಸಂದರ್ಭ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಅವರೊಂದಿಗೆ ಉಡುಪಿಗೆ ಆಗಮಿಸಿದ್ದರು.

ಜೆಪಿ ನಡ್ಡಾ ಅವರು ರವಿವಾರ ರಾತ್ರಿ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತ ಮಾಡಿದ್ದ ಅರುಣ್ ಸಿಂಗ್ ಅವರೂ ನಗರದಲ್ಲೇ ವಾಸ್ತವ್ಯ ಹೂಡಿದ್ದರು.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ ಅಂತಾ ಹೇಳಲಾಗುತ್ತಿದೆ.

RELATED TOPICS:
English summary :BJP state in-charge Arun Singh admitted to a private hospital in Mangalore!

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...