Tue,Aug04,2026
ಕನ್ನಡ / English

ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ, ವಿಡಿಯೋ ಮಾಡಿ ತನ್ನ ವಾಟ್ಸಪ್ ಸ್ಟೇಟಸ್‌ ಹಾಕಿಕೊಂಡ ಪತಿ | JANATA NEWS

22 Feb 2023

ಚಾಮರಾಜನಗರ : ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಅವಳ ರಕ್ತಸಿಕ್ತ ಶವದ ಫೋಟೋವನ್ನು ತನ್ನ ವಾಟ್ಸ್​ಆಯಪ್​ ಸ್ಟೇಟಸ್​ನಲ್ಲಿ ಹಾಕಿಕೊಂಡು ನಂತರ ಈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಹದೇಶ್ವರಬೆಟ್ಟ ಸಮೀಪದ ನಾಗಮಲೆಯಲ್ಲಿ ನಡೆದಿದೆ.

ತಮಿಳುನಾಡಿ ಧರ್ಮಪುರಿ ಜಿಲ್ಲೆ ಎರಭಯ್ಯನಹಳ್ಳಿಯ ಮುನಿರಾಜು ಕೊಲೆ ಆರೋಪಿ. ಈತನ ಪತ್ನಿ ಲಕ್ಷ್ಮಿ ಕೊಲೆಯಾದ ಮಹಿಳೆ.

ಲಕ್ಷ್ಮಿ ಪತಿಯನ್ನು ತೊರೆದು ಬಂದು ಪರಪುರುಷನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದಳು. ಇದರಿಂದ ಬೇಸತ್ತಿದ್ದ ಮುನಿರಾಜ್​ ನಾಗಮಲೆಗೇ ಬಂದು ಈ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಈ ಕುರಿತು ಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The husband killed his wife by throwing a stone at her and made a video of it as his WhatsApp status

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...