Thu,Sep11,2025
ಕನ್ನಡ / English

ರಾಜ್ಯದಲ್ಲಿ ಕಮಲ ಅರಳಿಸಲು ಬೆಂಗಳೂರಲ್ಲಿ ಮನೆ ಮಾಡಲಿರುವ ಅಮಿತ್ ಷಾ! | JANATA NEWS

25 Feb 2023

ಬಾಗಲಕೋಟೆ : ರಾಜ್ಯದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಅಮಿತ್ ಷಾ ಹಾಗೂ ಧರ್ಮೆಂದ್ರ ಪ್ರಧಾನ ಮನೆ ಮಾಡಲಿರುವ ಬಗ್ಗೆ ಸಚಿವ ಆರ್‌ ಆಶೋಕ್ ಹೇಳಿಕೆ ನೀಡಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲೆ ಬೀಳಗಿ ಕ್ಷೇತ್ರದ ಕಲಾದಗಿ ಗ್ರಾಮದಲ್ಲಿ ಮಾತನಾಡುತ್ತ, ರಾಜ್ಯದಲ್ಲಿ ಮತ್ತೆ ಕಮಲ ಪಕ್ಷ ಅರಳಿಸಲು ಕೇಂದ್ರ ನಾಯಕರು ಮೆಗಾ ಪ್ಲಾನ್ ನಡೆಸುತ್ತಿದ್ದು ರಾಜ್ಯದಲ್ಲೇ ಬಿಜೆಪಿ ಚಾಣಕ್ಯ ಠಿಕಾಣಿ ಹೂಡಲಿದ್ದಾರೆ. ಡಬಲ್ ಇಂಜನ್ ಸರ್ಕಾರ ತರಲು ಬೆಂಗಳೂರಲ್ಲಿ ಅಮಿತ್ ಷಾ ಹಾಗೂ ಧರ್ಮೆಂದ್ರ ಪ್ರಧಾನ ಮನೆ ಮಾಡುತ್ತಾರೆ ಎಂದರು.

ಅವರು ಇಲ್ಲೆ ಬಂದು ಇರುತ್ತಾರೆ. ನಮ್ಮದು ನಾಳೆ ಬಾ ಅನ್ನೋ ಪಾರ್ಟಿ ಅಲ್ಲ, ಇಂದಿನ ಪಾರ್ಟಿ. ಅಮಿತ್ ಷಾ, ಧರ್ಮೇಂದ್ರ ಪ್ರಧಾನ ಎಲ್ಲರು ಗೆಲ್ಲಿಸಬೇಕು ಎಂದು ಇಲ್ಲಿಗೆ ಬರುತ್ತಿದ್ದಾರೆ. ಅವರ (ಕಾಂಗ್ರೆಸ್) ರೀತಿ ಬಂದು ಬರೋದು ಭಾಷಣ ಮಾಡಿ ಓಡಿ ಹೋಗೋದಲ್ಲ. ಇಲ್ಲಿ ಬಂದು, ಇಲ್ಲೇ ಇರುತ್ತಾರೆ. ಡಬಲ್ ಇಂಜೆನ್ ಸರ್ಕಾರ ಇಲ್ಲಿ ಬರ್ಬೇಕು ಅಂತಾ ಅವರೆಲ್ಲರ ಬಯಕೆ. ಸೂರ್ಯ ಚಂದ್ರರಿರೋದು ಎಷ್ಟು ಸತ್ಯವೋ, ನಮ್ಮ ಸರ್ಕಾರ ಬರೋದು ಸತ್ಯ ಎಂದಿದ್ದಾರೆ.

RELATED TOPICS:
English summary :Amit Shah is going to make a house in Bangalore to make the lotus bloom in the state!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...