Thu,Sep11,2025
ಕನ್ನಡ / English

ಮೇಕಪ್​ನಿಂದಾಗಿ ವಧುವಿನ ಮುಖ ವಿರೂಪ, ಮದುವೆಯೇ ಬೇಡ ಎಂದ ವರ | JANATA NEWS

05 Mar 2023

ಹಾಸನ : ಮೇಕಪ್​ ವಧುವಿನ ಮುಖದ ಬಣ್ಣವನ್ನೇ ಕೆಡಿಸಿದ್ದಷ್ಟೇ ಅಲ್ಲ, ಇದೇ ಕಾರಣಕ್ಕೆ ಮದುವೆ ಕೂಡ ನಿಂತು ಹೋಗಿದೆ. ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.

ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯುವತಿಗೆ ಮಾ.2 ಕ್ಕೆ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಭರ್ಜರಿ ತಯಾರಿ ಕೂಡ ನಡೆದಿತ್ತು. ಇದಕ್ಕೂ ಮುನ್ನ ಮದುಮಗಳು ಬ್ಯೂಟಿ ಪಾರ್ಲರ್‌ಗೆ ಹೋಗಿ ಮದುವೆ ದಿನದ ಮೇಕಪ್‌ಗೆ ಆರ್ಡರ್ ಮಾಡಿದರು.

10 ದಿನದ ಮೊದಲೇ ಮುಖದ ಕಾಂತಿ ಹೆಚ್ಚಿಸಿಕೊಳ್ಳೋ ಆಸೆಯಿಂದ ಅಲ್ಲೇ ಫೇಷಿಯಲ್ ಸಹ ಮಾಡಿಸಿಕೊಂಡರು. ಫೇಷಿಯಲ್ ಮಾಡಿಸಿಕೊಂಡ ಮರುದಿನವೇ ವಧುವಿನ ಮುಖವನ್ನೇ ವಿಕಾರ ಮಾಡಿಬಿಟ್ಟಿದೆ.

ಇಡೀ ಮುಖ ಕಪ್ಪಾಗಿ ಸುಟ್ಟಂತೆ ಆಗಿದೆ. ಇದರಿಂದ ಆತಂಕಗೊಂಡ ಯುವತಿಯನ್ನು ಕೂಡಲೇ ನಗರದ ಶಿವಕುಮಾರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಮದುಮಗಳ ಮುಖ ಸಂಪೂರ್ಣ ಅಂದಗೆಟ್ಟಿರುವುದರಿಂದ ನಿಶ್ಚಯವಾಗಿದ್ದ ಮದುವೆ ರದ್ದಾಗಿದೆ.

ವಧುವಿನ ಕುಟುಂಬಸ್ಥರು ಬ್ಯೂಟಿಪಾರ್ಲರ್​​ನ ಗಂಗಾ ಎಂಬಾಕೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

RELATED TOPICS:
English summary :Hassan: Bride face disfigured after makeup, admitted in ICU

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...