Tue,Aug04,2026
ಕನ್ನಡ / English

ಸಜೀವ ದಹನವಾದ ಬಿಎಂಟಿಸಿ ನೌಕರನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಸರ್ಕಾರಿ ಹುದ್ದೆ | JANATA NEWS

10 Mar 2023

ರಾಯಚೂರು : ಬಸ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ಬಿಎಂಟಿಸಿ ನೌಕರನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಿದ್ರೆ ಮಂಪರಿನಲ್ಲಿದ್ದಾಗ ಅನಾಹುತ ಸಂಭವಿಸಿದೆ. ಘಟನೆ ತಿಳಿಯುತ್ತಿದ್ದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಾರಿಗೆ ನೌಕರರಿಗೆ ವೇತನ ಹೆಚ್ಚಳದ ವಿಚಾರದಲ್ಲಿ ಶೀಘ್ರವೇ ಸಿಹಿ ಸುದ್ದಿ ಕೊಡಲಾಗುವುದು.

ನಾವು ಶೇ.10ರಷ್ಟು ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದು, ಸರ್ಕಾರಿ ನೌಕರರ ಮಾದರಿಯಲ್ಲಿ ಶೇ.17ರಷ್ಟು ವೇತನ ಹೆಚ್ಚಿಸುವಂತೆ ಸಾರಿಗೆ ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ. ಆದರೆ, ಇದರಿಂದ ಸರ್ಕಾರಕ್ಕೆ 6500 ಕೋಟಿ ಹೊರೆಯಾಗಲಿದೆ. ಅನೇಕ ವರ್ಷಗಳಿಂದ ಸಾರಿಗೆ ಪ್ರಯಾಣ ದರ ಕೂಡ ಹೆಚ್ಚಿಸಿಲ್ಲ. ಈ ಎಲ್ಲ ವಿಚಾರಗಳ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚೆ ಮಾಡಿದ್ದು, ಶೀಘ್ರದಲ್ಲೇ ಸಿಎಂ ಜತೆ ಕೂಡ ಚರ್ಚಿಸಲಾಗುವುದು ಎಂದರು

RELATED TOPICS:
English summary :5 lakh to the family of BMTC employee who was burnt alive. Compensation, Govt

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ಸಚಿವರ ಸೇರ್ಪಡೆಗೆ ಅನುಮೋದನೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ನ್ಯೂಸ್ MORE NEWS...