Thu,Sep11,2025
ಕನ್ನಡ / English

ಎಸ್ ಆರ್ ಟಿ ಸಿ ಬಸ್ ಬಸ್ ಪಲ್ಟಿ, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | JANATA NEWS

10 Mar 2023

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿರುವ ಘಟನೆ ಶಿರಾ ತಾಲೂಕಿನ ಅರೇಹಳ್ಳಿ ಬಳಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸುಮಾರು 25 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿರಾ ತಾಲ್ಲೂಕಿನ ತಾಳಗುಂದ ಗ್ರಾಮದಿಂದ ಶಿರಾಗೆ ಬರುತ್ತಿದ್ದ ಬಸ್ ಅರೇಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಸುಮಾರು 25 ಮಂದಿ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಚಿಕ್ಕಗೂಳ ಗ್ರಾಮದ ನಾಗಮ್ಮ, ಸಿದ್ದಗಂಗಪ್ಪ ಹಾಗೂ ಬಡವನಹಳ್ಳಿ ಗ್ರಾಮದ ಹೊನ್ನಪ್ಪ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಉಳಿದವರಿಗೆ ಶಿರಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

RELATED TOPICS:
English summary :SRTC bus overturns, more than 25 passengers injured

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...