Thu,May09,2024
ಕನ್ನಡ / English

ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ | JANATA NEWS

19 Mar 2023
3050

ಶಿವಮೊಗ್ಗ : ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ತೆರಳಿದಂತ ಯುವಕನೊಬ್ಬ, ಆಜಾನ್ ಕೂಗಿರುವಂತ ಘಟನೆ ನಡೆದಿದೆ. ಅಲ್ಲದೇ ಆಜಾನ್ ಕೂಗಿದಂತ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಶಾಸಕ ಕೆ.ಎಸ್.ಈಶ್ವರಪ್ಪ ಅವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮುಸ್ಲಿಂ ಸಂಘಟನೆಗಳು ಡಿಸಿ ಕಚೇರಿ ಎದುರು ನಡೆಸಿದ ಧರಣಿ ವೇಳೆ ಪ್ರತಿಭಟನಾಕಾರನೊಬ್ಬ ಆಜಾನ್ ಕೂಗಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.

ವಿಡಿಯೋ ವೈರಲ್ ಆಗಿದೆ. ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ‌ ಸಚಿವ ಈಶ್ವರಪ್ಪ ಅವಹೇಳನ ಮಾಡಿದ ಆರೋಪ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈಶ್ವರಪ್ಪ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹಾಕಿದ್ದರು. ಪ್ರತಿಭಟನೆ ವೇಳೆ ಮುಸ್ಲಿಂ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ಉದ್ದಟತನ ಪ್ರದರ್ಶಿಸಿದ್ದ. ಎರಡು ದಿನಗಳ ಹಿಂದೆ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಜಾನ್ ಕೂಗಿದ್ದಕ್ಕೆ ಸ್ಥಳದಲ್ಲಿದ್ದ ಪೊಲೀಸರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಜಯನಗರ ಠಾಣೆಗೆ ತೆರಳಿದ್ದಂತ ಆತನ ಪರ ವಕೀಲರು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿಸಿದ್ದರು. ಡಿಸಿ ಕಚೇರಿ ಮುಂದೆ ಆಜಾನ್ ಕೂಗದಂತೆ ಪೊಲೀಸರ ತಾಕೀತು ಮಾಡಿ ಕಳುಹಿಸಿದ್ದಾರೆ.

RELATED TOPICS:
English summary :A young man stood on the DC office and shouted Azan

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...