Sat,Apr27,2024
ಕನ್ನಡ / English

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಯಾವಾಗ ಬಿಡುಗಡೆ ಆಗುತ್ತೆ ಎಂದು ತಿಳಿಸಿದ ಡಿಕೆಶಿ | JANATA NEWS

22 Mar 2023
1422

ಬೆಂಗಳೂರು : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮುಂತಾದವರು ಕೆಲವು ದಿನಗಳಿಂದ ಹೇಳುತ್ತಲೇ ಇದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಡಿ.ಕೆ.ಶಿವಕುಮಾರ್.. ಇಂದು ಮೊದಲ ಪಟ್ಟಿ ಬಿಡುಗಡೆ ಇಲ್ಲ. ಎಐಸಿಸಿ ಅಧ್ಯಕ್ಷರು ಹಾಗೂ ಜನರಲ್ ಸೆಕ್ರೆಟರಿ ಇಲ್ಲೇ ಇದ್ದಾರೆ. ಎರಡ್ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಅಂತಾ ತಿಳಿಸದರು.

ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಪ್ರಕಟಿಸುವ ಉದ್ದೇಶವಿತ್ತು. ಆದರೆ ಯುಗಾದಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಇವತ್ತು ಮಾಡಿಲ್ಲ. ನಾಳೆ ಅಥವಾ ನಾಡಿದ್ದು ಪ್ರಕಟಿಸುತ್ತೇವೆ' ಎಂದು ತಿಳಿಸಿದರು.

RELATED TOPICS:
English summary :DKshi said when the first list of Congress candidates will be released

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...