Wed,Oct29,2025
ಕನ್ನಡ / English

ಮಾರ್ಚ್ 26ಕ್ಕೆ ಜೆಡಿಎಸ್ ಎರಡನೇ ಪಟ್ಟಿ: ಹೆಚ್‌ಡಿ ಕುಮಾರಸ್ವಾಮಿ | JANATA NEWS

22 Mar 2023

ಬೆಂಗಳೂರು : ಜೆಡಿಎಸ್‌ನ 2ನೇ ಪಟ್ಟಿ ಮಾರ್ಚ್ 26ರಂದು ಮೈಸೂರಿನಲ್ಲಿ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ

ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಜೆಡಿಎಸ್ ಏನೂ ಕಡಿಮೆ ಇಲ್ಲ, ಕಳಪಯೂ ಅಲ್ಲ. ​​ 123 ಸೀಟ್ ಗೆಲ್ಲುವ ಗುರಿ ಇಟ್ಟುಕೊಂಡು ಜನರ ಬಳಿ ಹೋಗ್ತಿದ್ದೇವೆ. 15ರಿಂದ 16 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್​​ ಪಕ್ಷಕ್ಕೆ ಸಮಸ್ಯೆ ಇದೆ. ಅಂತಹ ಕ್ಷೇತ್ರದಲ್ಲಿ ಬೇರೆ ಪಕ್ಷದಿಂದ ಬರುತ್ತಾರೆ ನೋಡೋಣ. 45 ದಿನಗಳಲ್ಲಿ ಚುನಾವಣೆ ನಡೆಯುತ್ತದೆ. ಎಲ್ಲಾ ಪಕ್ಷದಲ್ಲಿ ಅದರ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮ ಪಕ್ಷ ಕೂಡಾ ಚುನಾವಣೆ ಸಿದ್ಧತೆ ಮಾಡುತ್ತಿದೆ ಎಂದರು.

ರಾಷ್ಟ್ರೀಯ ಪಕ್ಷದಿಂದ ಕೆಲವರು ಜೆಡಿಎಸ್ ಪಕ್ಷಕ್ಕೆ ಬರಲಿದ್ದಾರೆ. ಇದುವರೆಗೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಘೋಷಣೆ ಆಗಿಲ್ಲ. ಹೀಗಾಗಿ 15 ಕ್ಷೇತ್ರಗಳಲ್ಲಿ ಜೆಡಿಎಸ್​ಗೆ ಯಾರಾದರೂ ಬರಬಹುದು ಎಂದು ಹೆಚ್​ಡಿಕೆ ಮತ್ತೊಂದು ಬಾಂಬ್ ಸಿಡಿಸಿದರು.

ಮಾರ್ಚ್ 26ಕ್ಕೆ ಮೈಸೂರಿನಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಇದೆ. ಸಭೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಅಂದೇ ಪಕ್ಷದ 2ನೇ ಪಟ್ಟಿ ರಿಲೀಸ್ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

RELATED TOPICS:
English summary :JDS second list for March 26: HD Kumaraswamy

ಸಿಎಂ ಕುರ್ಚಿ ಹಗ್ಗಜಗ್ಗಾಟ ಮಧ್ಯೆ ಡಿಸಿಎಂ ಡಿಕೆಶಿ ಭೇಟಿ ಮಾಡಿದ ಬಿಜೆಪಿ ಸಂಸದ ಸೂರ್ಯ

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ನ್ಯೂಸ್ MORE NEWS...