Fri,Dec12,2025
ಕನ್ನಡ / English

ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ | JANATA NEWS

23 Mar 2023

ಹಾಸನ : ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಜಿನೈಕ್ಯರಾಗಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಆಯಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಕೊನೆಯುಸಿರೆಳೆದಿದ್ದಾರೆ.

ಕಾಲು ನೋವಿನಿಂದ ಬಳಲುತ್ತಿದ್ದ ಶ್ರೀಗಳು ಬೆಳಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದು, ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಸ್ವಾಮೀಜಿಯವರು ಹಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಈ ಕಾರಣದಿಂದ ಶ್ರೀಗಳು ನಿಯಂತ್ರಣ ತಪ್ಪಿ ಮುಂಜಾನೆ ಬಿದ್ದ್ದಿದ್ದಾರೆ. ತೀವ್ರ ಗಾಯದಿಂದ ಬಳಲಿದ್ದ ಶ್ರೀಗಳನ್ನ ಸಿಬ್ಬಂದಿಯವರು ಆಸ್ಪತ್ರೆಗೆ ಸಾಗಿಸಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಶ್ರೀಗಳು ಮೃತಪಟ್ಟಿದ್ದಾರೆ.

ಶ್ರವಣಬೆಳಗೊಳದ ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಸಂಜೆ ಆರು ಗಂಟೆಯೊಳಗಾಗಿ ಶ್ರೀಗಳ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿಸಿದ್ದಾರೆ.

RELATED TOPICS:
English summary :Swastishri Sri Charukirthi Bhattarak Swamiji of Sravanabelagola is no more.

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...