Wed,May06,2026
ಕನ್ನಡ / English

ವಿಧಾನಸಭೆ ಚುನಾವಣೆ: ದಾಖಲೆ ಇಲ್ಲದ 1.40 ಕೋಟಿ ರೂ. ಹಣ ವಶಕ್ಕೆ | JANATA NEWS

23 Mar 2023

ಕಲಬುರಗಿ : ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.90 ಕೋಟಿ ರೂ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿಯೂ ಚೆಕ್‌ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣವನ್ನು ಇಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ, ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ.‌ ಗುರುಕರ್ ಮಾಹಿತಿ ನೀಡಿದ್ದಾರೆ.

ಇದರಲ್ಲಿ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.40 ಕೋಟಿ ರೂ ಹಾಗೂ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ ಹಣವನ್ನು ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ‌ ಮಾಡುವ ಚಿತ್ರಗಳನ್ನು ಜಿಲ್ಲಾಡಳಿತ ಟ್ವೀಟ್ ಮಾಡಿದೆ. ಈ ಹಣ ಎಲ್ಲಿಂದ ಸಾಗಣೆ ಮಾಡಲಾಗುತ್ತಿತ್ತು?. ಯಾರಿಗೆ ಸೇರಿದ್ದು ಎಂದು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Assembly election: Unrecorded Rs 1.40 crore Money seized

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...