Sun,Oct26,2025
ಕನ್ನಡ / English

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ | JANATA NEWS

27 Mar 2023

ಚಿಕ್ಕಬಳ್ಳಾಪುರ : ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಈ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿದ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ ಪ್ರಕ್ಷುಬ್ದಗೊಳಿಸುವಂತಹ ಕೆಲಸ ಯಾರೂ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜಕೀಯ ಲಾಭಕ್ಕಾಗಿ ಯಡಿಯೂರಪ್ಪ ಮನೆ ಮೇಲೆ ಕಲ್ಲೆಸೆಯುತ್ತಿದ್ದಾರೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಕಾಂಗ್ರೆಸ್‌ ಮಾಡುತ್ತಿರುವ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ಮಾತನಾಡಲಿ. ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಈ ಕೃತ್ಯ ಕ್ಷಮೆಗೆ ಅರ್ಹವಲ್ಲ. ಕಾಂಗ್ರೆಸ್ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ಸುರ್ಜೆವಾಲ ಹೇಳಬೇಕು ಎಂದು ಹೇಳಿದರು.

ಇನ್ನು ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ತಳ್ಳಾಟ ನೂಕಾಟ ಉಂಟಾಗಿದೆ. ಹೀಗಾಗಿ ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಚಪ್ಪಲಿ, ಕಲ್ಲು ತೂರಿದ್ದಾರೆ.

RELATED TOPICS:
English summary :Congress is behind the stone pelting on Yeddyurappa house

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...