Sat,Jun20,2026
ಕನ್ನಡ / English

ಮಂಡ್ಯ ಜಿಲ್ಲೆಯಲ್ಲಿ ನಗದು ಸೇರಿ 1 ಕೋಟಿ ಮೌಲ್ಯದ ವಸ್ತುಗಳು ವಶ! | JANATA NEWS

10 Apr 2023

ಮಂಡ್ಯ : ದಾಖಲೆ ಇಲ್ಲದ ನಗದು, ಮದ್ಯ, ಡ್ರಗ್ಸ್​​​ ಸೇರಿ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದು, 1 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಮಾಹಿತಿ ನೀಡಿ, ಈ ವಾರ ನಗದು ಸೇರಿ 1.12 ಕೋಟಿ ಮೌಲ್ಯ ವಸ್ತು ಮಾಡಲಾಗಿದೆ. ದಾಖಲೆ ಇಲ್ಲದ ನಗದು, ಮಧ್ಯ, ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದರು.

ಮಡ್ಯ ಜಿಲ್ಲೆಯಲ್ಲಿ 7 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಇನ್ನೂ ಕೆಲವರನ್ನು ಗಡಿಪಾರು ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ನಾಳೆ ಸಂಜೆ 5 ಗಂಟೆಯವರೆಗೆ ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ ಗಳಲ್ಲೂ ನಿಗಾ ವಹಿಸಲಾಗಿದೆ ಎಂಬುದಾಗಿ ಡಿಸಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಮಾಹಿತಿ ನೀಡಿದರು.

ಜಿಲ್ಲೆಯ ಇನ್ನೂ ಕೆಲವರ ಗಡಿಪಾರಿಗೆ ಚಿಂತನೆ ನಡೆಸಲಾಗಿದೆ. ನಾಳೆ ಸಂಜೆ 5 ಗಂಟೆವರೆಗೆ ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಚೆಕ್​ಪೋಸ್ಟ್​​ಗಳಲ್ಲೂ ತೀವ್ರ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

RELATED TOPICS:
English summary :1 crore worth of items including cash seized in Mandya district

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...