Sat,May18,2024
ಕನ್ನಡ / English

ಭೀಕರ ಅಪಘಾತ: ಮಗು ಸಹಿತ ನಾಲ್ವರು ಸ್ಥಳದಲ್ಲೇ ದುರ್ಮರಣ | JANATA NEWS

18 Apr 2023
1886

ಮಂಗಳೂರು : ಕಾರು ಹಾಗೂ ತೂಫಾನ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಟ್ಟಣ ಸಮೀಪದ ಬಿಳಿನೆಲೆ ಎಂಬಲ್ಲಿ ಸಂಭವಿಸಿದೆ.

ಕಾರಿನಲ್ಲಿದ್ದ ಮಗು, ಒಬ್ಬಳು ಮಹಿಳೆ, ಇಬ್ಬರು ಪುರುಷರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೇಳೂರಿನ ಈ ಕುಟುಂಬದವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು.

ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿಯಾಗಿದೆ. ತೂಫಾನ್ ವಾಹನ ಹಾಸನ ಮೂಲದ್ದು ಎನ್ನಲಾಗಿದೆ. ತೂಫಾನ್​​ನಲ್ಲಿ ಪ್ರಯಾಣಿಸುತ್ತಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

RELATED TOPICS:
English summary :Terrible accident: Four people including a child died on the spot

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...