Sun,Dec14,2025
ಕನ್ನಡ / English

ಜಗದೀಶ್ ಶೆಟ್ಟರ್ ಹಿರಿಯರ ಮನವೊಲಿಕೆ ನಂತರವೂ ಬಿಜೆಪಿ ಬಿಟ್ಟಿದ್ದಾರೆ | JANATA NEWS

18 Apr 2023

ಮಂಗಳೂರು : ಬಿಜೆಪಿಯಿಂದ ಟಿಕೆಟ್ ಕೈತಪ್ಪಲು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಕಾರಣ ಎಂಬ ಜಗದೀಶ ಶೆಟ್ಟರ್ ಆರೋಪಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಹಿರಿಯರ ಮನವೊಲಿಕೆ ನಂತರವೂ ಬಿಜೆಪಿ ಬಿಟ್ಟಿದ್ದಾರೆ. ಕೊನೆಯ ತನಕ ಪ್ರಯತ್ನ ಆಗಿದೆ, ರಾಷ್ಟ್ರೀಯ ನಾಯಕರು ಮನೆ ಬಾಗಿಲಿಗೆ ಹೋದರೂ ಗೌರವ ಕೊಡದೇ ಹೋಗಿದ್ದಾರೆ. ನಮ್ಮಲ್ಲಿ ಪಾರ್ಲಿಮೆಂಟರಿ ಬೋರ್ಡ್, ಎಲೆಕ್ಷನ್ ಕಮಿಟಿ ನಿರ್ವಹಣೆ ಮಾಡಿ ಅಭ್ಯರ್ಥಿ ಆಯ್ಕೆ ಆಗುತ್ತದೆ. ಯಾರೇ ಒಬ್ಬರು ನಮ್ಮಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲ್ಲ. ಎಲ್ಲಾ ಒಮ್ಮತದ ಅಭಿಪ್ರಾಯದ ಮೇಲೆ ಚುನಾವಣಾ ಪ್ರಕ್ರಿಯೆ ನಡೆಯುತ್ತದೆ. ಸಂತೋಷ್ ಜೀ ನಮ್ಮ ಸಂಘಟನಾ ಕಾರ್ಯದರ್ಶಿ, ಅವರು ಸಂಘಟನೆ ಕಾರ್ಯ ಮಾಡುತ್ತಾರೆ ಎಂದು ಹೇಳಿದರು.

ಯಾರೋ ಒಬ್ಬರ ನಿರ್ಣಯದಂತೆ ನಮ್ಮಲ್ಲಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದಿಲ್ಲ. ಒಮ್ಮತದ ಅಭಿಪ್ರಾಯದ ಮೇಲೆ ಚುನಾವಣಾ ಪ್ರಕ್ರಿಯೆ ನಡೆಯುತ್ತದೆ. ಮತಗಟ್ಟೆ ಕಾರ್ಯಕರ್ತರ ವೋಟ್​​ ಮೂಲಕ ಅಭಿಪ್ರಾಯ ಸಂಗ್ರಹಿಸುತ್ತೇವೆ. ಶೆಟ್ಟರ್ ಪಾರ್ಟಿ ಅಧ್ಯಕ್ಷ ಆಗಿದ್ದವರು, ಸಾಮೂಹಿಕ ನಾಯಕತ್ವ ಗೊತ್ತಿದೆ. ಪಕ್ಷದಿಂದ ಹೊರಗೆ ಹೋಗಿ ಹೀಗೆಲ್ಲ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಬಿಎಲ್ ಸಂತೋಷ್ ಸಂಘಟನೆ ಕಾರ್ಯ ಮಾಡುತ್ತಿದ್ದಾರೆ. ನಮ್ಮಲ್ಲಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಇವೆ. ಅವುಗಳ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ನಮ್ಮ ಪಕ್ಷಕ್ಕೆ ಅದರದ್ದೇ ಆದ ಕೆಲವು ನಿಯಮಗಳಿವೆ. ಮಾನಸಿಕವಾಗಿ ಯಾವುದೋ ಕಾರಣಕ್ಕೆ ಶೆಟ್ಟರ್ ಪಕ್ಷ ತೊರೆದಿದ್ದಾರೆ. ಅವರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತದೆ ಎಂಬುವುದನ್ನು ಕಾದು ನೋಡುತ್ತೇವೆ ಎಂದಿದ್ದಾರೆ

RELATED TOPICS:
English summary :Jagdish Shettar left BJP even after persuasion from seniors

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...