Tue,Aug04,2026
ಕನ್ನಡ / English

ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೆಪಿ ನಡ್ಡಾ, ನಟ ಸುದೀಪ್ ಭಾಗಿ! | JANATA NEWS

19 Apr 2023

ಹಾವೇರಿ : ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಮಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಲನಚಿತ್ರ ನಟ ಸುದೀಪ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಆಗಮನದ ಹಿನ್ನೆಲೆಯಲ್ಲಿ ಸಹಸ್ರಾರು ಜನರು ಪಟ್ಟಣದ ಕಿತ್ತೂರು ಚನ್ನಮ್ಮ ಸರ್ಕಲ್ ನಲ್ಲಿ ನೆರೆದಿದ್ದರು. ಮೊದಲಿಗೆ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ರೋಡ್ ಶೋಗೆ ಚಾಲನೆ ನೀಡಲಾಯಿತು.

RELATED TOPICS:
English summary :Chief Minister Basavaraja Bommai, JP Nadda, actor Sudeep Bhagi submitted their nomination papers!

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...