Thu,Sep11,2025
ಕನ್ನಡ / English

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 23 ಕೋಟಿ ಮೌಲ್ಯದ 40 ಕೆ.ಜಿ ಚಿನ್ನ ವಶ | JANATA NEWS

19 Apr 2023

ಚಿಕ್ಕಮಗಳೂರು : ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 23 ಕೋಟಿ ಮೌಲ್ಯದ 40 ಕೆ.ಜಿ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

23 ಕೋಟಿ ಮೌಲ್ಯದ ಚಿನ್ನದ ಒಡವೆಗಳನ್ನು ಕಂಟೈನರ್‌ನಲ್ಲಿ ಸಾಗಿಸಲಾಗುತ್ತಿತ್ತು. ಸೂಕ್ತ ದಾಖಲೆ ಇಲ್ಲದೆ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

23 ಕೋಟಿ ಬೆಲೆ ಬಾಳುವ ಚಿನ್ನಾಭರಣಗಳನ್ನ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಚೆಕ್​ಪೋಸ್ಟ್​ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :40 kg gold worth 23 crores was seized without documents

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...