Mon,May06,2024
ಕನ್ನಡ / English

ನಾನು ಮೋದಿ ಅವರನ್ನು ವಿ‍ಷಕ್ಕೆ ಹೋಲಿಸಿಲ್ಲ, ಬಿಜೆಪಿ ಪಕ್ಷ ಹಾವು ಇದ್ದಂಗೆ ಅಂತಾ ಹೇಳಿದ್ದೇನೆ ಅಷ್ಟೇ | JANATA NEWS

27 Apr 2023
1900

ಗದಗ : ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಯೂಟರ್ನ್‌ ಹೊಡೆದಿದ್ದಾರೆ. ನಾನು ಪ್ರಧಾನಿ ಮೋದಿಯನ್ನು ವಿಷದ ಹಾವು ಎಂದು ಹೇಳಿಲ್ಲ, ಬಿಜೆಪಿಗೆ ಹೇಳಿದ್ದೇನೆ ಸ್ಪಷ್ಟನೆ ನೀಡಿದ್ದಾರೆ.

ನರೇಗಲ್ ಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮೋದಿ ವಿಷದ ಹಾವು ಎಂದು ಮಲ್ಲಿಕಾರ್ಜುನ್‌ ಖರ್ಗೆ ಅವರು ಹೇಳಿಕೆ ನೀಡಿದ್ದು, ನಂತರ ರೋಣದಲ್ಲಿ ತಮ್ಮ ನಾನು ಹೀಗೆ ಹೇಳೆ ಇಲ್ಲಿ ಎಂದು ಹೇಳುವ ಮೂಲಕ ಪೇಚಿಗೆ ಸಿಲುಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷಯ ಸರ್ಪಕ್ಕೆ ಹೋಲಿಸಿದರು. ಅಲ್ಲದೇ ಅದು ನೆಕ್ಕೀತು, ವಿಷ ಇರುತ್ತೆ ಸತ್ತು ಹೋಗ್ತೀರಿ ಹುಷಾರು ಅಂದ್ರು. ಈ ಬೆನ್ನಲ್ಲೆ ಮಲ್ಲಿಕಾರ್ಜುನ್‌ ಖರ್ಗೆ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಮೋದಿಯವರ ಬಗ್ಗೆ ಹೇಳಿಲ್ಲ. ವೈಯಕ್ತಿಕವಾಗಿ ನಾವು ಯಾರ ಬಗ್ಗೆಯೂ ಹೇಳುವುದಿಲ್ಲ. ವೈಯಕ್ತಿಕವಾಗಿ ಯಾರ ಬಗ್ಗೆಯೂ ನನಗೆ ಅಸೂಯೆ ಇಲ್ಲ. ಬಿಜೆಪಿ ಐಡಿಯಾಲಾಜಿ ಒಂದು ವಿಷದಂತಿದೆ. ಆ ಐಡಿಯಾಲಾಜಿ ನೀವು ಸಪೋರ್ಟ್ ಮಾಡಿದ್ರೆ, ನೀವು ನೆಕ್ಕಿ ನೋಡ್ತೆವಿ ಅಂದ್ರೆ ಸಾವು ಖಚಿತ ಎಂದರು.

RELATED TOPICS:
English summary :I did not compare Modi to poison, I just said that the BJP party is like a snake

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...