Fri,Dec12,2025
ಕನ್ನಡ / English

ಮೋದಿ ಅವರಿಗೆ ಅವಮಾನ ಮಾಡುವುದನ್ನ ಯಾರೂ ಕ್ಷಮಿಸಲ್ಲ: ಶೋಭಾ ಕರಂದ್ಲಾಜೆ | JANATA NEWS

28 Apr 2023

ಚಿಕ್ಕಮಗಳೂರು : ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ‌ ಅವರ ಹೇಳಿಕೆ ವಿರುದ್ಧವಾಗಿ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಮೋದಿಗೆ ಸೋನಿಯಾ ಸಾವಿನ ವ್ಯಾಪಾರಿ ಅಂದಿದ್ರು, ಪ್ರಿಯಾಂಕ ಗಾಂಧಿ, ನಾಲಾಯಕ್, ಹಿಟ್ಲರ್ ಅಂದಿದ್ರು, ಮಹಾರಾಷ್ಟ್ರ ಚುನಾವಣೆ ವೇಳೆ ಖರ್ಗೆ 100 ತಲೆ ರಾವಣ ಅಂದಿದ್ದರು. ಈಗ ವಿಷ ಸರ್ಪ, ನೆಕ್ಕಿ ನೋಡಿದರೆ ಸಾಯ್ತೀರಾ ಅಂದಿದ್ದಾರೆ. ಖರ್ಗೆ ಕೇವಲ ಕರ್ನಾಟಕದ ನಾಯಕರಲ್ಲ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಅವರ ಮಾತನ್ನು ಚೀನಾ, ಪಾಕಿಸ್ತಾನ,ಅಮೆರಿಕಾ ಎಲ್ಲಾ ಕೇಳಿಸಿಕೊಳ್ತಾರೆ ಎಂದು ಕಾಂಗ್ರೆಸ್​​ ನಡೆ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಮೋದಿ ಅವರಿಗೆ ಅವಮಾನ ಮಾಡುವುದನ್ನ ಯಾರೂ ಕ್ಷಮಿಸಲ್ಲ. ಖರ್ಗೆ ಅವರು ಬೇಷರತ್ ಕ್ಷಮೆ ಕೇಳಬೇಕು. ಕಾಂಗ್ರೆಸ್ ಖರ್ಗೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರ ವಿಷಕನ್ಯೆ ಹೇಳಿಕೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಖಂಡಿಸಿದ್ದು, ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನ ನಾವು ಒಪ್ಪುವುದಿಲ್ಲ. ಇಂತಹ ಹೇಳಿಕೆ ಬಿಜೆಪಿ ಸಂಸ್ಕೃತಿ ಅಲ್ಲ ಎಂದು ಹೇಳಿದ್ದಾರೆ. ಅಲ್ಲದೇ, ಯತ್ನಾಳ್ ಬೇರೆ ಪಕ್ಷಗಳ ನಾಯಕರ ಬಗ್ಗೆ ಇಂತಹ ಹೇಳಿಕೆ ನೀಡಬಾರದು ಎಂದೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚಿಕ್ಕಮಗಳೂರಿನ ಕಳಸದಲ್ಲಿ ಹೇಳಿದ್ದಾರೆ.

RELATED TOPICS:
English summary :Nobody forgives insulting Modi: Shobha Karandlaje

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...