Thu,Dec11,2025
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...