Tue,Oct28,2025
ಕನ್ನಡ / English

ಸಿಎಂ ಬಸವರಾಜ ಬೊಮ್ಮಾಯಿ ಪರ ಅಬ್ಬರದ ಪ್ರಚಾರ ನಡೆಸಿದ ಸಚಿವ ಪ್ರಲ್ಹಾದ್ ಜೋಶಿ | JANATA NEWS

04 May 2023

ಹಾವೇರಿ : ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಶಿಗ್ಗಾಂವಿಯಲ್ಲಿ ರೋಡ್ ಶೋ ನಡೆಸಿದ ಜೋಶಿಯವರು ಜನರಲ್ಲಿ ಬೊಮ್ಮಾಯಿಯವರನ್ನು ಗೆಲ್ಲಿಸುವಂತೆ ಕೋರಿ ಮತ ಯಾಚಿಸಿದರು.

ಪ್ರತಿ ಚುನಾವಣೆಗಳಲ್ಲೂ ಪ್ರಲ್ಹಾದ್ ಜೋಶಿ ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ಬಾರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರೂ, ಕೂಡ ಪ್ರಲ್ಹಾದ್ ಜೋಶಿ ಶಿಗ್ಗಾಂವಿಗೆ ತೆರಳಿ ಅವರ ಪರ ರೋಡ್ ಶೋ ನಡೆಸಿ, ಮತ ಯಾಚಿಸಿದ್ದಾರೆ.

ಈ ವೇಳೆ ಸಾರ್ವಜನಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಲ್ಹಾದ್ ಜೋಶಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ 113 ಪ್ಲಸ್ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಬಡವರಿಗೆ ವಿಶೇಷ ಆದ್ಯತೆ ನೀಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ಕೊಡುವ ಮೂಲಕ ರೈತರ ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದೆ ಬರಬೇಕು ಎಂಬ ಮನೋಭಾವವನ್ನ ಮೊದಲು ವ್ಯಕ್ಯಪಡಿಸಿದವರು ಬಸವರಾಜ್ ಬೊಮ್ಮಾಯಿ ಎಂದರು.

ಶಿಗ್ಗಾಂವಿ ಕ್ಷೇತ್ರವನ್ನ ಅಭಿವೃದ್ದಿಪಡಿಸಿದ್ದಾರೆ. ಈ ಬಾರಿ ಅತಿ ಹೆಚ್ಚು ಲೀಡ್ ನಲ್ಲಿ ಬೊಮ್ಮಾಯಿ ಅವರನ್ನ ಶಿಗ್ಗಾಂವಿ ಕ್ಷೇತ್ರದ ಜನತೆ ಗೆಲ್ಲಿಸಬೇಕು. ಸವಣೂರು ಹಾಗೂ ಶಿಗ್ಗಾಂವಿಯ ಪ್ರಮುಖ ಹಳ್ಳಿಗಳಿಗೆ ತೆರಳಿದ ಜೋಶಿ, ಬೊಮ್ಮಾಯಿ ಅವರನ್ನ ಈ ಬಾರಿ ಅತಿ ಹೆಚ್ಚು ಮತಗಳ ಅಂತರದ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು.

RELATED TOPICS:
English summary :Minister Pralhad Joshi campaigned loudly for CM Basavaraj Bommai

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...