Thu,Sep11,2025
ಕನ್ನಡ / English

ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಬಂದ ಯುವಕ ಸಿಕ್ಕಿಬಿದ್ದ! | JANATA NEWS

13 May 2023

ಉಡುಪಿ : ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿ ಸಿಕ್ಕಿ ಬಿದ್ದಿದ್ದಾನೆ.

ಕಾಲಿಗೆ ಮೊಬೈಲ್‌ ಕಟ್ಟಿಕೊಂಡು ಲುಂಗಿ ತೊಟ್ಟು, ಕೇಸರಿ ಶಾಲು ಹಾಕಿಕೊಂಡು ತಾನು ಏಜೆಂಟ್‌ ಅಂತ ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದ ಯುವಕನನ್ನು ಪೊಲೀಸರು ತಡೆದು ವಾಪಸ್‌ ಕಳುಹಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ದಾಶಿವ ಕಂಚಿಗೋಡು ಎಂಬ ಯುವಕನೊಬ್ಬ ಕಾಲಿಗೆ ಮೊಬೈಲ್‌ ಕಟ್ಟಿಕೊಂಡು ಲುಂಗಿ ತೊಟ್ಟು ಮತ ಎಣಿಕಾ ಕೇಂದ್ರಕ್ಕೆ ಬಂದಿದ್ದಾನೆ. ಜೊತೆಗೆ ಈತ ಕೇಸರಿ ಶಾಲು ಹಾಕಿದ್ದ. ತಪಾಸಣೆ ನಡೆಸಿದ್ದ ಪೊಲೀಸರಿಗೆ ಆತನ ಬಳಿಯಲ್ಲಿ ಮೊಬೈಲ್‌ ಇರುವುದು ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಹಾಕೆ ದ್ವಾರದಲ್ಲೇ ತಡೆಹಿಡಿದು ವಾಪಾಸು ಕಳುಹಿಸಿದ ಘಟನೆ ನಡೆದಿದೆ.

RELATED TOPICS:
English summary :A young man who came to the polling station with a mobile phone tied to his leg was caught!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...