Tue,Oct28,2025
ಕನ್ನಡ / English

ಬಿಜೆಪಿ ಸರ್ಕಾರದ ತಪ್ಪು ನಿರ್ಧಾರ, ಹಿರಿಯರ ಕಡೆಗಣನೆಯಿಂದ ಹಿನ್ನಡೆ: ಎಂ.ಪಿ ರೇಣುಕಾಚಾರ್ಯ | JANATA NEWS

15 May 2023

ದಾವಣಗೆರೆ : ಬಿಜೆಪಿ ಸರ್ಕಾರದ ಕೆಲ ನಿರ್ಧಾರಗಳೇ ಬಿಜೆಪಿ ಸೋಲಿಗೆ ಕಾರಣ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದ್ದು, ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್ ಹಸಿಸುಳ್ಳು ಹೇಳಿ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದರು.

ನಮ್ಮ ಪ್ರಣಾಳಿಕ ಉತ್ತಮವಾಗಿದೆ. ಆದರೆ, ಪ್ರಣಾಳಿಕೆಯನ್ನ ತಡವಾಗಿ ಬಿಡುಗಡೆ ಮಾಡಲಾಯಿತು.ಕಾಂಗ್ರೇಸ್ ನವರು ಎರಡು ತಿಂಗಳು ಮುಂಚೆಯೇ ಪ್ರನಾಳಿಕೆ ಬಿಡುಗಡೆ ಮಾಡಿ, ಗ್ಯಾರಂಟಿಗಳನ್ನು ನೀಡಿದರು.

ಇದರಿಂದ ನಮಗೆ ಹಿನ್ನಡೆಯಾಯ್ತು ಜೊತೆಗೆ ಎನ್ ಪಿ ಎಸ್, ಓಪಿಎಸ್ ನೌಕರರಿಂದ ಹಿನ್ನೆಡೆಯಾಗಿದೆ. ಹಿರಿಯ ಮುಖಂಡರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಿದ್ದರೆಂದು ತಪ್ಪು ಸಂದೇಶ ರವಾನಿಸಿ ಅದನ್ನು ಮತಗಳಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರು.

ಕಾಂಗ್ರೆಸ್‌ ನವರು ಹಸಿಸುಳ್ಳು ಹೇಳಿ, ಸುಳ್ಳು ಬರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಯಾವ ರೀತಿ ಸರ್ಕಾರ ನಡೆಸುತ್ತಾರೆ ಕಾದು ನೋಡ‌ ಬೇಕು. ಸೋಲಿನ ಬಗ್ಗೆ ಯಾರನ್ನು ದೂಷಿಸುವುದಿಲ್ಲ, ಅವಳಿ ತಾಲೂಕಿನ ಜನರು 75 ಸಾವಿರ ಮತ ಹಾಕಿದ್ದು ನಾನು ಅವರಿಗೆ ಚಿರ ಋಣಿ.

ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿ ಗೆಡುವುದು ಬೇಡ, ಇದನ್ನು ಸವಾಲಾಗಿ ಸ್ವೀಕರಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರೋಣ ಎಂದ ರೇಣುಕಾಚಾರ್ಯ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

RELATED TOPICS:
English summary :Wrong decision of BJP govt, setback due to neglect of elders: MP Renukacharya

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...