Tue,Aug04,2026
ಕನ್ನಡ / English

ಬಸ್‌ನಲ್ಲೇ ಹೆಣ್ಣು ಮಗುವಿನ ಜನ್ಮ ನೀಡಿದ ಮಹಿಳೆ, ಬಸ್​ನ ಮಹಿಳಾ ನಿರ್ವಾಹಕಿಯೇ... | JANATA NEWS

16 May 2023

ಚಿಕ್ಕಮಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ನಡೆದಿದೆ.

ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಬಸ್​ನ ಮಹಿಳಾ ನಿರ್ವಾಹಕಿಯೇ ಹೆರಿಗೆ ಮಾಡಿಸಿರುವ ಘಟನೆ ಚನ್ನರಾಯಪಟ್ಟಣ - ಹಾಸನ ಮಾರ್ಗಮಧ್ಯೆ ನಡೆದಿದೆ. ಬಸ್‌ ಸಾಗುವ ಮಾರ್ಗದಲ್ಲಿ ಹತ್ತಾರು ಕಿಲೋಮೀಟರ್‌ ದೂರದಲ್ಲಿ ಯಾವುದೇ ಆಸ್ಪತ್ರೆಗಳು ಇರಲಿಲ್ಲ. ಹೀಗಾಗಿ ಬಸ್ಸಿನಲ್ಲಿದ್ದ ಮಹಿಳಾ ಕಂಡಕ್ಟರ್‌ ವಾಹನವನ್ನು ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಇಬ್ಬರು ಆರೋಗ್ಯವಾಗಿದ್ದರೆ.

ಬಳಿಕ ತಾಯಿ ಮತ್ತು ಮಗುವನ್ನು 108 ಅಂಬ್ಯಲೆನ್ಸ್‌ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವೇಳೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರದ ಹಿನ್ನೆಲೆಯಲ್ಲಿ ಮಹಿಳಾ ಕಂಡಕ್ಟರ್ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಸಾರಿಗೆ ಬಸ್‌ನ ಚಾಲಕ, ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಅಪಾರ ಮೆಚ್ಚುವೆ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮತ್ತು ಆಯುಕ್ತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :The woman who gave birth to a baby girl in the bus, the female conductor of the bus...

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...