Sat,Jun20,2026
ಕನ್ನಡ / English

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಫ್ಲೈಓವರ್ ಮೇಲಿಂದ ಬಿದ್ದು ವ್ಯಕ್ತಿ ಸಾವು! | JANATA NEWS

28 May 2023

ದಾವಣಗೆರೆ : ನಕಲಿ ದಾಖಲೆಗಳನ್ನು ಸೃಷ್ಠಿಮಾಡಿ ಆಸ್ತಿ ಕ್ರಯದ ಕರಾರು ಪತ್ರ ನೋಂದಣಿ ಮಾಡಿಸಲಾಗಿದೆ ಎಂಬ ಆರೋಪ ಎದುರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತನನ್ನು ಪೊಲೀಸರು ವಿಚಾರಣೆಗೆ ಕರೆ ತರುವಾಗ ಸೇತುವೆಯಿಂದ ಕೆಳಗೆ ಹಾರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಹರೀಶ್ ಹಳ್ಳಿ (34) ಮೃತರು. ಪ್ರಕರಣವೊಂದರಲ್ಲಿ ಬೇಕಾಗಿದ್ದ ಹರೀಶ್ ಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಜೀಪ್​ನಲ್ಲಿ ದಾವಣಗೆರೆ ತೋಳಹುಣಸೆ ಬಳಿಯ ಸೇತುವೆ ಮೂಲಕ ಕರೆತರುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಫ್ಲೈಓವರ್ ಮೇಲಿಂದ ಹರೀಶ್ ಹಾರಿದ್ದಾರೆ ಎಂದು ಹೇಳಲಾಗಿದೆ.

ಈ ವೇಳೆ ಹರೀಶ್ ತೀವ್ರವಾಗಿ ಗಾಯಗೊಂಡಿದ್ದನು. ದಾವಣಗೆರೆಯಲ್ಲಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಹರೀಶ್ ಹಳ್ಳಿ(40) ಇಂದು ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಹರೀಶ್ ಸಾವಿಗೆ ಪೊಲೀಸರೇ ಕಾರಣ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರೇ ತನ್ನ ಗಂಡನನ್ನು ಕೊಲೆ ಮಾಡಿದ್ದಾರೆಂದು ಎಸ್​ಐ ಹಾಗೂ ಇಬ್ಬರು ಕಾನ್ಸ್​ಟೇಬಲ್​​ಗಳ ವಿರುದ್ದ ಹರೀಶ್ ಹಳ್ಳಿ ಪತ್ನಿ ದೂರು ನೀಡಿದ್ದಾರೆ.

RELATED TOPICS:
English summary :Man dies after falling from flyover while trying to escape from police

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...