Thu,Sep11,2025
ಕನ್ನಡ / English

ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌ | JANATA NEWS

31 May 2023

ಮಂಡ್ಯ : ಫ್ರೀ ಆಗಿ ಅಕ್ಕಿ ಕೊಟ್ಟರೆ ಜನರು ಸೋಮಾರಿಗಳಾಗಿ ಬಿಡುತ್ತಾರೆ ಎಂದು ಕೆಲವರು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ನಟ ಧನಂಜಯ ಪ್ರತಿಕ್ರಿಯಿಸಿದ್ದು, 'ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ.. ಅಕ್ಕಿ ಕೊಟ್ಟರೆ ಜನರು ಸೋಮಾರಿಗಳಾಗಿ ಬಿಡುತ್ತಾರೆ ಎಂದು ಹೇಳುವುದು ಸರಿ ಅಲ್ಲ' ಎಂದಿದ್ದಾರೆ.

ಅವರು ಇಂದು ಮಂಡ್ಯದ ಜಿಲ್ಲೆಯ ಪಾಂಡವಪುರ ದ ಶಾಲೆಯೊಂದಕ್ಕೆ ಭೇಟಿ ನೀಡಿದರು, ಇದೇ ವೇಳೆ ಅವರು ಮಾತನಾಡುತ್ತ, ನಾನು ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ನಾನು ಮಾತಡಲ್ಲ.

ಸಾಮಾನ್ಯ ಮನುಷ್ಯನಾಗಿ ನಾನು ಹೇಳ್ತೀನಿ ಬಡ ಮನುಷ್ಯನಿಗೆ ಅಕ್ಕಿ ಕೊಟ್ಟರೆ ಸೋಮಾರಿ ಆಗುತ್ತಾನೆ ಅನ್ನೋದು ತಪ್ಪು, ಇಲ್ಲದವರಿಗೆ ಸಹಾಯ ಮಾಡುವುದು ತಪ್ಪಲ್ಲ ಅಂತ ಹೇಳಿದರು.

ಈ ರೀತಿ ಅಕ್ಕಿ ಕೊಡುವುದರಿಂದ ಜನರು ಸೋಮಾರಿಗಳಾಗುತ್ತಾರೆ ಎನ್ನುವುದು ಸರಿಯಲ್ಲ. ಹೇಗೆ ಸೋಮಾರಿಗಳಾಗಿಬಿಡುತ್ತಾರೆ? ನಿಮಗೆ ಬರೀ 10 ಕೆಜಿ ಅಕ್ಕಿ ಕೊಟ್ಟುಬಿಟ್ಟರೆ, ಅಡುಗೆ ಮಾಡ್ಕೊಂಡು, ಊಟ ಮಾಡ್ಕೊಂಡು ಮನೆಯಲ್ಲಿ ಇರುತ್ತೀರಾ? ಇಲ್ಲ ತಾನೇ.. ಸರ್ಕಾರ ಕೊಡುವ ಅಕ್ಕಿ ಹಸಿವನ್ನು ನೀಗಿಸುತ್ತದೆ' ಎಂದು ನಟ ಧನಂಜಯ ಹೇಳಿದ್ದಾರೆ.

RELATED TOPICS:
English summary :It is not wrong to cut rice to satisfy the hunger of the poor: Actor Dolly Dhananjay

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...