Sun,Oct26,2025
ಕನ್ನಡ / English

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗೃಹ ರಕ್ಷಕದಳದ ಡೆಪ್ಯೂಟಿ ಕಮಾಂಡೆಂಟ್ | JANATA NEWS

03 Jun 2023

ಕೋಲಾರ : ಲಂಚ ಪಡೆಯುವ ವೇಳೆ ಗೃಹರಕ್ಷಕ ದಳದ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಿಗೆ ಬಿದ್ದಿದ್ದಾರೆ.

ಕೋಲಾರದ ಗೃಹ ರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಂತ ರಾಜೇಂದ್ರನ್ ಅವರು, ಬೆಂಗಳೂರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಲು ಸುಬಾನಾಯಕ್ ಎಂಬುವರಿಂದ 6 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಸುಬಾನಾಯಕ್ ಅವರು ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಂಚ ಪಡೆಯುವ ವೇಳೆ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್​ ನೇತೃತ್ವದ ತಂಡ ಬಲೆ ಬೀಸಿದ್ದು ರಾಜೇಂದ್ರನ್ ಸಿಕ್ಕಿ ಬಿದ್ದಿದ್ದಾರೆ. ಆರೋಪಿನ್ನ ಬಂಧಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Deputy Commandant of Home Guard fell into Lokayukta trap while accepting bribe

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...